826 Assistant Professor Posts Approved: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 826 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್

826 Assistant Professor Posts Approved: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 826 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್

 

826 Assistant Professor Posts Approved: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 826 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 826 Assistant Professor ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಪ್ರಕಟಣೆ ವಿವರಗಳು ಇಲ್ಲಿ.

ಆಡಳಿತ ಇಲಾಖೆಯ ಕಡತವನ್ನು ಪರಿಶೀಲಿಸಲಾಗಿದೆ. 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-124 ರ ಘೋಷಣೆಯಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್‌ಗಳು. ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮತ್ತು ಯುವಿಸಿಇ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಎದುರಾಗಿ ಆಡಳಿತ ಇಲಾಖೆ ಪ್ರಸ್ತಾಪಿಸಿದಂತೆ ಈ ಕೆಳಕಂಡ ಪಟ್ಟಿಯನ್ವಯ 2000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಹಮತಿಸಿದೆ.

2. ಯುವಿಸಿಇ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ 47 ಹುದ್ದೆಗಳನ್ನು ಭರ್ತಿ ಮಾಡುವ ಮೊದಲು ಹಿಂಬರಹ ಸಂಖ್ಯೆ: FD 22 Exp-8 2026 ದಿನಾಂಕ:17-01-2026 ರ ರಲ್ಲಿ ಕೋರಿರುವ ಮಾಹಿತಿಯನ್ನು ಸಲ್ಲಿಸುವುದು.

3. ಮುಂದುವರೆದು ಹೊಸ ಹುದ್ದೆಗಳನ್ನು ಸೃಜಿಸುವ ಹಾಗೂ ಸದರಿ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರಿಂದ ಭರ್ತಿ ಮಾಡುವ ಕುರಿತು ಪ್ರತ್ಯೇಕವಾಗಿ ಪರಿಶೀಲಿಸಲು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಆಡಳಿತ ಇಲಾಖೆಗೆ ತಿಳಿಸಿದೆ.

826 Assistant Professor Posts

CLICK HERE TO DOWNLOAD

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

You cannot copy content of this page

error: Content is protected !!
Scroll to Top