Public Exams in Class 7:ಶಿಕ್ಷಣ ಇಲಾಖೆಯ ಹೊಸ ಯೋಜನೆ ಏನು?
Public Exams in Class 7:ಶಿಕ್ಷಣ ಇಲಾಖೆಯ ಹೊಸ ಯೋಜನೆ ಏನು? Public Exams in Class 7: 2026-27ರಿಂದ 7ನೇ ತರಗತಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಕುರಿತು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಇದರ ಉದ್ದೇಶ, ಮಹತ್ವ ಹಾಗೂ ಪರಿಣಾಮಗಳ ಕುರಿತು ತಿಳಿಯಿರಿ. ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಹೆಜ್ಜೆಯೊಂದನ್ನು ಇಡುವ ಚಿಂತನೆ ನಡೆಸಿದೆ. 2026-27ನೇ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳ 7ನೇ … Read more