KREIS RESULT -2026 6ನೇ ತರಗತಿ ಪ್ರವೇಶ ಪರೀಕ್ಷೆಯ ಪ್ರಥಮ ಸುತ್ತಿನ ಫಲಿತಾಂಶ ಪ್ರಕಟ
KREIS RESULT -2026-27 6ನೇ ತರಗತಿ ಪ್ರವೇಶ ಪರೀಕ್ಷೆಯ ಪ್ರಥಮ ಸುತ್ತಿನ ಫಲಿತಾಂಶ ಪ್ರಕಟ: KREIS RESULT -2026-27: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ವತಿಯಿಂದ 2026-27ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಯ ಪ್ರಥಮ ಸುತ್ತಿನ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಇದೀಗ ತಮ್ಮ ಆಯ್ಕೆ ಪಟ್ಟಿಯನ್ನು ಹಾಗೂ ಪ್ರವೇಶ ವಿವರಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. ಈ ಫಲಿತಾಂಶ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ಜಿಲ್ಲಾವಾರು ಆಯ್ಕೆಪಟ್ಟಿ, ದಾಖಲೆ … Read more