SAI Recruitment 2026: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಸಹಾಯಕ ತರಬೇತುದಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ

SAI Recruitment 2026: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಸಹಾಯಕ ತರಬೇತುದಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ

 

SAI Recruitment 2026: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಸಹಾಯಕ ತರಬೇತುದಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ| ಭಾರತೀಯ ಕ್ರೀಡಾ ಪ್ರಾಧಿಕಾರ (SAI) Recruitment 2026 ಅಡಿಯಲ್ಲಿ ಸಹಾಯಕ ತರಬೇತುದಾರರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮಹತ್ವದ ದಿನಾಂಕಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಸಹಾಯಕ ತರಬೇತುದಾರರ ನೇಮಕಾತಿ – SAI Recruitment 2026:

ಕ್ರೀಡಾ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಪಡೆಯುವ ಕನಸಿರುವ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ! ಭಾರತೀಯ ಕ್ರೀಡಾ ಪ್ರಾಧಿಕಾರ (Sports Authority of India – SAI) ವತಿಯಿಂದ ಸಹಾಯಕ ತರಬೇತುದಾರರ (Assistant Coach) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ. ದೇಶದಾದ್ಯಂತ ಒಟ್ಟು 323 ಹುದ್ದೆಗಳು ಭರ್ತಿಯಾಗಲಿವೆ.


ಸಂಸ್ಥೆಯ ವಿವರ:

ಸಂಸ್ಥೆಯ ಹೆಸರು: ಭಾರತೀಯ ಕ್ರೀಡಾ ಪ್ರಾಧಿಕಾರ (SAI)

ಹುದ್ದೆಯ ಹೆಸರು: ಸಹಾಯಕ ತರಬೇತುದಾರರು

ಒಟ್ಟು ಹುದ್ದೆಗಳು: 323

ಉದ್ಯೋಗ ಸ್ಥಳ: ಅಖಿಲ ಭಾರತ

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.


ವಯಸ್ಸಿನ ಮಿತಿ:

ಗರಿಷ್ಠ ವಯಸ್ಸು: 30 ವರ್ಷಗಳು


ವಯೋಮಿತಿ ಸಡಿಲಿಕೆ:

OBC ಅಭ್ಯರ್ಥಿಗಳಿಗೆ: 3 ವರ್ಷಗಳು

SC/ST ಅಭ್ಯರ್ಥಿಗಳಿಗೆ: 5 ವರ್ಷಗಳು

ಮಾಸಿಕ ವೇತನ:

ಆಯ್ಕೆಯಾದ ಅಭ್ಯರ್ಥಿಗಳಿಗೆ ₹35,400 ರಿಂದ ₹1,12,400 ವರೆಗೆ ಆಕರ್ಷಕ ವೇತನ ನೀಡಲಾಗುತ್ತದೆ.


ಅರ್ಜಿ ಶುಲ್ಕದ ವಿವರ:

General / EWS / OBC: ₹2500/-

SC / ST / ಮಾಜಿ ಸೈನಿಕರು / ಮಹಿಳಾ ಅಭ್ಯರ್ಥಿಗಳು: ₹2000/-

ಪಾವತಿ ವಿಧಾನ: ಆನ್‌ಲೈನ್ ಮೂಲಕ

 

ಆಯ್ಕೆ ವಿಧಾನ:


ಅಭ್ಯರ್ಥಿಗಳ ಆಯ್ಕೆ ಕೆಳಗಿನ ಹಂತಗಳಲ್ಲಿ ನಡೆಯಲಿದೆ:

1. ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)

2. ತರಬೇತಿ ಸಾಮರ್ಥ ಪರೀಕ್ಷೆ (Coaching Proficiency Test)

 

ಪ್ರಮುಖ ದಿನಾಂಕಗಳು:


▪️ಅರ್ಜಿ ಪ್ರಾರಂಭ ದಿನಾಂಕ: 01-02-2026

▪️ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-02-2026

 

ಅರ್ಜಿ ಸಲ್ಲಿಸುವ ವಿಧಾನ:


1. ಮೊದಲು ಭಾರತೀಯ ಕ್ರೀಡಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
https://sportsauthorityofindia.nic.in/sai_new/


2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಿಮ್ಮ ಅರ್ಹತೆಯನ್ನು ಪರಿಶೀಲಿಸಿ.

3. ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಬಳಸಿ ನೋಂದಾಯಿಸಿಕೊಳ್ಳಿ.

4. ಫೋಟೋ, ಸಹಿ ಹಾಗೂ ಶೈಕ್ಷಣಿಕ ಪ್ರಮಾಣಪತ್ರಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.

5. ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

6. ಅರ್ಜಿಯನ್ನು Submit ಮಾಡಿದ ನಂತರ ಅದರ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ.


ಪ್ರಮುಖ ಸೂಚನೆ:

ಇದು ಕೇಂದ್ರ ಸರ್ಕಾರದ ಉದ್ಯೋಗವಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ವೃತ್ತಿ ಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶ. ಆಸಕ್ತರು ತಡ ಮಾಡದೆ ಫೆಬ್ರವರಿ 1, 2026 ರಿಂದಲೇ ಅರ್ಜಿ ಸಲ್ಲಿಸಲು ಸಿದ್ಧರಾಗಿ.

SAI Recruitment 2026

 

CLICK HERE TO DOWNLOAD NOTIFICATION

CLICK HERE TO ONLINE APPLICATION

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

You cannot copy content of this page

error: Content is protected !!
Scroll to Top